‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

“ಜೈಲಿಗೆ ಹೋದರೂ ಸರಿ, ಅರ್ಹರು ಶಾಲಾ ಉದ್ಯೋಗ ಕಳೆದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016ರಲ್ಲಿ ರಾಜ್ಯದ ಶಾಲೆಗಳಿಗೆ ನೇಮಕ ಮಾಡಿದ ಶಿಕ್ಷಕರೂ ಸೇರಿದಂತೆ 25,000ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ. ಈ ಹಿನ್ನೆಲೆ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಕೆಲಸ ಕಳೆದುಕೊಂಡವರನ್ನು ಸೋಮವಾರ (ಏ.7) ಭೇಟಿ ಮಾಡಿದ ಸಿಎಂ ಮಮತಾ … Continue reading ‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ