ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. … Continue reading ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್