ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್
“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ … Continue reading ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed