ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ಭೂಪಾಲ್: ಮಹಿಳೆಯರು ಅಥವಾ ಹುಡುಗಿಯರು ಮೈಗಂಟಿದ ಬಟ್ಟೆಗಳನ್ನು ಧರಿಸುವುದನ್ನು ಇಷ್ಟಪಡುವುದಿಲ್ಲ, ನಾನು ಅಂತಹವರೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳಲು ನಿರಾಕರಿಸುತ್ತೇನೆ ಎಂದು ಮಧ್ಯಪ್ರದೇಶದ ಬಿಜೆಪಿಯ ಗ್ರಾಮೀಣಾಭಿವೃದ್ಧಿ ಸಚಿವ ಕೈಲಾಶ್ ವಿಜಯವರ್ಗೀಯ ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಜಯವರ್ಗೀಯ ಅವರು, ಮಹಿಳೆಯರನ್ನು “ದೇವತೆಯ ರೂಪ” ಎಂದು ಪರಿಗಣಿಸಿದ್ದೇನೆ ಎಂದು ಹೇಳಿದರು. ಮಹಿಳೆಯರ ಉಡುಪುಗಳ ಕುರಿತು ವಿಜಯವರ್ಗೀಯ ಅವರ ಹೇಳಿಕೆಗಳ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ. ನಮ್ಮ ದೇಶದಲ್ಲಿ ಒಬ್ಬ ಹುಡುಗಿ ಒಳ್ಳೆಯ ಮತ್ತು … Continue reading ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ