ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್‌, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್‌ಎಸ್‌ಎಸ್‌ನದ್ದು. … Continue reading ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ