ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ದೀಪಾವಳಿ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ದೇಶದ ಪತ್ರಿಕೋದ್ಯಮವು ಪತ್ರಿಕಾ ಪ್ರಕಟಣೆಗಳ ಕಾಲದಿಂದ ಇನ್‌ಸ್ಟಾಗ್ರಾಂ ರೀಲ್ಸ್‌ವರೆಗೂ ಬದಲಾಗಿರುವುದನ್ನು ತಾವು ಕಂಡಿದ್ದೇನೆ ಎಂದರು. “ಬಹಳ ವರ್ಷಗಳಿಂದ ನಮ್ಮೊಂದಿಗೆ ಒಡನಾಟ ಹೊಂದಿರುವವರಿಗೆ ನಿಮ್ಮೆಲ್ಲರೊಂದಿಗೆ ನನಗೆ ನಿಕಟ ಮತ್ತು ಸೌಹಾರ್ದಯುತ ಸಂಬಂಧವಿದೆ ಎಂಬುದು ತಿಳಿದಿದೆ. ಪತ್ರಿಕಾ … Continue reading ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ