ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು. ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ … Continue reading ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ