‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ದೇಶದಾದ್ಯಂತ ಇದುವರೆಗೆ ‘ಐ ಲವ್ ಮುಹಮ್ಮದ್’ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದ 28 ಎಫ್‌ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ವಿರುದ್ದ ಪ್ರಕರಣದ ದಾಖಲಾಗಿದೆ. ಸುಮಾರು 120 ಜನರನ್ನು ಬಂಧಿಸಲಾಗಿದೆ ಈದ್ ಮೀಲಾದ್ ಪ್ರಯುಕ್ತ ಸೆಪ್ಟೆಂಬರ್ 4ರಂದು ಕಾನ್ಪುರದಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಗುಂಪೊಂದು “ಐ ಲವ್ ಮುಹಮ್ಮದ್” ಬ್ಯಾನರ್ ಹಿಡಿದಾಗಿನಿಂದ ವಿವಾದ ಉಂಟಾಗಿದೆ. ಹಿಂದುತ್ವ ಗುಂಪುಗಳು ಮೆರವಣಿಗೆಯಲ್ಲಿ ಹೊಸ ಸಂಪ್ರದಾಯವನ್ನು ಪರಿಚಯಿಸಲಾಗುತ್ತಿದೆ ಎಂದು ಆರೋಪಿಸಿ ಬ್ಯಾನರ್‌ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಪೊಲೀಸರು ಯುವಕರನ್ನು ಬಂಧಿಸಿದ್ದರು. ಧಾರ್ಮಿಕ ಮೆರವಣಿಗೆಗಳಲ್ಲಿ … Continue reading ‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು