ಎನ್‌ಎಎಲ್‌ಎಸ್‌ಎಆರ್ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್
ಎನ್‌ಎಎಲ್‌ಎಸ್‌ಎಆರ್ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ ಅವರು ಹೈದರಾಬಾದ್ ಕಾನೂನು ಶಾಲೆಯ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ಹಲವು ದಿನಗಳಿಂದ ಇದ್ದ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ. “ನಾನು ಘಟಿಕೋತ್ಸವಕ್ಕೆ ಹಾಜರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸೂರ್ಯ ಕಾಂತ್ ಅವರನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಮೊದಲಿಗೆ ನಾನು ವಿಶ್ವವಿದ್ಯಾಲಯದ ಆಹ್ವಾನವನ್ನು … Continue reading ಎನ್‌ಎಎಲ್‌ಎಸ್‌ಎಆರ್ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್
Copy and paste this URL into your WordPress site to embed
Copy and paste this code into your site to embed