ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ.  ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ.  ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ … Continue reading ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್