‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ. “ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ … Continue reading ‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು