‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಮತ್ತೊಮ್ಮೆ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ತಮ್ಮ ಆಡಳಿತದ ಅಧಿಕಾರಿಗಳಿಗೆ ಆ ದೇಶಗಳೊಂದಿಗಿನ ಎಲ್ಲಾ ಒಪ್ಪಂದಗಳನ್ನು ರದ್ದುಪಡಿಸಿ ಎಂದು ಬೆದರಿಕೆ ಹಾಕಿದ ನಂತರವೇ ಎರಡೂ ದೇಶಗಳು ಯುದ್ಧವನ್ನು ನಿಲ್ಲಿಸಲು ಒಪ್ಪಿದವು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಯುಎಸ್ ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳ ಕುರಿತು ಪ್ರಸ್ತಾಪಿಸಿದರು. “ನಾವು ಕೆಲವು ಉತ್ತಮ ಕೆಲಸಗಳನ್ನು ಮಾಡಿದ್ದೇವೆ. … Continue reading ‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌