ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. “ಪ್ರಸಾದ್ ಅವರನ್ನು ಅವರ ಜಾತಿಯ ಕಾರಣದಿಂದ ನಿರ್ಲಕ್ಷಿಸಲಾಗಿದೆ” ಎಂದು ಅವರ ಹೇಳಿಕೆಗಳನ್ನು ಕಾಂಗ್ರೆಸ್ ಸಂಸದರೊಬ್ಬರು ಬೆಂಬಲಿಸಿದ್ದಾರೆ. ಆದರೆ, ಈ ಆರೋಪಗಳನ್ನು ಬಿಜೆಪಿ ಆಧಾರರಹಿತ ಎಂದು ತಿರಸ್ಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ … Continue reading ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್
Copy and paste this URL into your WordPress site to embed
Copy and paste this code into your site to embed