Homeಕರ್ನಾಟಕನನ್ನ ಪರ ನಿಂತ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ: ಡಿಕೆ ಶಿವಕುಮಾರ್ ಟ್ವೀಟ್..!

ನನ್ನ ಪರ ನಿಂತ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ: ಡಿಕೆ ಶಿವಕುಮಾರ್ ಟ್ವೀಟ್..!

- Advertisement -
- Advertisement -

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇ.ಡಿ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ರವರು ಟ್ವಿಟ್ಟರ್ ಹ್ಯಾಂಡಲ್ ನಿಂದ ಇಂದು ಎರಡು ಟ್ವೀಟ್ ಗಳನ್ನು ಮಾಡಿದ್ದು ಸಾಕಷ್ಟು ವೈರಲ್ ಆಗಿವೆ. ಬಂಧನಕ್ಕೊಳಗಾದ ನಂತರ ಇದೇ ಮೊದಲ  ಬಾರಿ ಟ್ವೀಟ್ ಮಾಡಿದ್ದು ಡಿಕೆ ಶಿವಕುಮಾರ್ ಅವರ ಟ್ವೀಟ್ ಸಾರಾಂಶ ಕೆಳಗಿನಂತಿದೆ.

“ಸಮಾಜದ ನಾನಾ ಕ್ಷೇತ್ರಗಳ ಮುಖಂಡರು, ಸ್ನೇಹಿತರು, ಹಿತೈಷಿಗಳು ನನ್ನನ್ನು ಬೆಂಬಲಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರಾಲಿ ನಡೆಸುತ್ತಿರುವುದನ್ನು ಕೇಳಿ ನನ್ನ ಮನಸ್ಸು ಮತ್ತು ಕಣ್ಣು ತುಂಬಿ ಬಂದಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಆಭಾರಿ.”

ಜಾಥಾ, ಸಭೆ ಸಂಪೂರ್ಣ ಶಾಂತಿಯುತವಾಗಿರಲಿ. ಯಾವುದೇ ಕಾರಣಕ್ಕೂ ಶಾಂತಿ ಭಂಗಕ್ಕೆ ಅವಕಾಶ ನೀಡಬೇಡಿ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಬೇಡಿ. ಅವರ ನೆಮ್ಮದಿಗೆ ಭಂಗ ತರಬೇಡಿ. ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಎದುರಾಳಿಗಳಿಗೆ ಅವಕಾಶ ಮಾಡಿಕೊಡಬೇಡಿ. ಇದು ನನ್ನ ಕಳಕಳಿಯ ಮನವಿ.

ನಾನು ಮತ್ತೊಮ್ಮೆ ಸಾರಿ, ಸಾರಿ ಹೇಳುತ್ತೇನೆ. ನಿಮ್ಮ ಗೌರವ-ಘನತೆಗೆ ಧಕ್ಕೆ ತರುವಂಥ ಯಾವುದೇ ಕೆಲಸವನ್ನು ನಾನು ಮಾಡಿಲ್ಲ, ಮಾಡುವುದೂ ಇಲ್ಲ. ನನ್ನ ಮೇಲೆ ನೀವಿಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಬದ್ಧನಾಗಿದ್ದೇನೆ. ನನಗೆ ದೇವರು, ಈ ನೆಲದ ಕಾನೂನಿನ ಮೇಲೆ ಸಂಪೂರ್ಣ ವಿಶ್ವಾಸವಿದೆ. ಜತೆಗೆ ನಿಮ್ಮ ಹಾರೈಕೆಯೂ ಇದೆ. ಹೀಗಾಗಿ ಈ ಎಲ್ಲ ಸಂಕಷ್ಟಗಳಿಂದ ಪಾರಾಗಿ ಬರುತ್ತೇನೆ. ನಿಮ್ಮ ನಡುವೆ ಇದ್ದುಕೊಂಡೇ ಎಂದಿನಂತೆ ಜನಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...