ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬೆಂಗಳೂರು ಪೊಲೀಸ್ ಕಮಿಷನರ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಶುಕ್ರವಾರ ಹೇಳಿದ್ದಾರೆ. ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಪೊಲೀಸರ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ಸೂಚಿಸಿದ್ದು, ಮುಂದಿನ ವಾರ ಅರ್ಜಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಹಿರಿಯ ವಕೀಲ ವಿ.ಎನ್. ರಘುಪತಿ ಅವರನ್ನು ರಾಜ್ಯ ಪೊಲೀಸ್ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಆರು ವಾರಗಳ ಕಾಲ ವೈದ್ಯಕೀಯ … Continue reading ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬೆಂಗಳೂರು ಪೊಲೀಸ್ ಕಮಿಷನರ್