‘ಸಾಯುವವರೆಗೂ ಹೋರಾಡುತ್ತೇನೆ..’; ಬಿಜೆಪಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಾಗ್ದಾಳಿ

ಐಆರ್‌ಸಿಟಿಸಿ ಹಗರಣ ಪ್ರಕರಣದಲ್ಲಿ ತಮ್ಮ, ತಮ್ಮ ತಂದೆ ಲಾಲು ಪ್ರಸಾದ್ ಯಾದವ್ ಮತ್ತು ತಾಯಿ ರಾಬ್ರಿ ದೇವಿ ವಿರುದ್ಧ ಆರೋಪ ಹೊರಿಸುವ ದೆಹಲಿ ನ್ಯಾಯಾಲಯದ ನಿರ್ಧಾರಕ್ಕೆ ಆರ್‌ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, “ಪ್ರಕರಣವನ್ನು ರಾಜಕೀಯ ಸೇಡು” ಎಂದು ಕರೆದರು. ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಹೋರಾಡಲು ತಮ್ಮ ಪಕ್ಷದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, “ಇದೆಲ್ಲವೂ ರಾಜಕೀಯ, ನಾನು ಬದುಕಿರುವವರೆಗೂ, ಬಿಜೆಪಿ ವಿರುದ್ಧ ಹೋರಾಡುತ್ತಲೇ ಇರುತ್ತೇನೆ. … Continue reading ‘ಸಾಯುವವರೆಗೂ ಹೋರಾಡುತ್ತೇನೆ..’; ಬಿಜೆಪಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಾಗ್ದಾಳಿ