‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಬಹಿರಂಗ ಸವಾಲು ಹಾಕುವ ಮೂಲಕ ತೀವ್ರ ತಿರುಗೇಟು ನೀಡಿದ್ದಾರೆ. ತಮ್ಮ ಕುಟುಂಬದ ಅಡಿಯಲ್ಲಿರುವ ಟ್ರಸ್ಟ್‌ನ ಎಲ್ಲಾ ಆರ್ಥಿಕ ದಾಖಲೆಗಳನ್ನು ಸಾರ್ವಜನಿಕರ ಮುಂದಿಡಲು ತಾವು ಸಿದ್ಧವೆಂದಿರುವ ಅವರು, ಅದೇ ವೇದಿಕೆಯಲ್ಲಿ ಆರ್‌ಎಸ್‌ಎಸ್ ಹಾಗೂ ಅಯೋಧ್ಯೆ ರಾಮಮಂದಿರದ ಲೆಕ್ಕಪತ್ರಗಳನ್ನು ಬಹಿರಂಗಪಡಿಸಲು ಬಿಜೆಪಿ ಸಿದ್ಧವಿದೆಯೇ ಎಂದು ಪ್ರಶ್ನಿಸಿದ್ದಾರೆ. … Continue reading ‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು