ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನವರು ಹೇಗೆ ಲೂಟಿ ಮಾಡಿದ್ದಾರೆ ಎಂದು ಮುಂದಿನ 15-20 ದಿನಗಳಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಭಾನುವಾರ (ನವೆಂಬರ್ 16) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣ ಆರ್‌ಎಸ್‌ಎಸ್‌ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ. ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. … Continue reading ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ