ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ನಾನು ರೈತರ ಜೊತೆ ಇಲ್ಲಿಯೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ. ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ನಡೆಯುತ್ತಿರುವ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು. ಮುಖ್ಯಮಂತ್ರಿ ಅವರೇ, ಸಚಿವ ಎಂ.ಬಿ ಪಾಟೀಲರೇ ನೀವು ಏನು ಮಾಡುತ್ತಿದ್ದೀರಿ? ರೈತರು ಭೂಮಿ ಬಿಟ್ಟು ಕೊಡುವುದಿಲ್ಲ ಎಂದರೆ ಅರ್ಥವಾಗುತ್ತಿಲ್ವಾ? ಒಬ್ಬ ಮನುಷ್ಯನಿಗೆ ಒಂದು ಒಂದೆರಡು ಬಾರಿ ಹೇಳಬಹುದು. ನಾವು … Continue reading ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್