ಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

“ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಖ್ಯಾತ ನಟ-ರಾಜಕಾರಣಿ ಕಮಲ್ ಹಾಸನ್ ಅವರು, ತನ್ನ ಹೇಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. “ನಾನು ಹೇಳಿದ್ದ ತಪ್ಪು ಎಂದು ನನಗೆ ಮನವರಿಕೆ ಆಗುವವರೆಗೆ ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದಾರೆ. ತಪ್ಪೆಂದು ಮನವರಿಕೆ ಆಗುವವರೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್‌ನ ಪ್ರಚಾರ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಚಿತ್ರವನ್ನು ಬಹಿಷ್ಕರಿಸುವುದಾಗಿ ಬೆದರಿಕೆ … Continue reading ಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್