ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 16) ಎರಡು ಮಾಧ್ಯಮ ಸಂಸ್ಥೆಗಳು ಮತ್ತು ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅದಾನಿ ಸಮೂಹವನ್ನು ಉಲ್ಲೇಖಿಸುವ ಒಟ್ಟು 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ ಎಂದು ವರದಿಯಾಗಿದೆ. ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 6ರಂದು ಹೊರಡಿಸಿದ ಏಕಪಕ್ಷೀಯ ಆದೇಶವನ್ನು ಆಧರಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಮಂಗಳವಾರ ಬರೆದ … Continue reading ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ