ಭಾರತೀಯ ಮಹಿಳೆಯರು ಸುಳ್ಳು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಿಲ್ಲ ಎಂಬ ಕಲ್ಪನೆ ತಪ್ಪು: ಕೇರಳ ಹೈಕೋರ್ಟ್

ಭಾರತೀಯ ಮಹಿಳೆಯರು ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪಗಳನ್ನು ಹೊರಿಸುವುದಿಲ್ಲ. ಅದು ಸಮಾಜದಲ್ಲಿ ಅವರ ಇಮೇಜ್ ಮೇಲೆ ಪರಿಣಾಮ ಬೀರಬಹುದು ಎಂಬ ಊಹೆ ತಪ್ಪಾಗಿದೆ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಗಮನಿಸಿದೆ. ಕಳೆದ ಕೆಲವು ವರ್ಷಗಳಿಂದ, ಪುರುಷರೊಂದಿಗೆ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮಹಿಳೆಯರು ಸುಳ್ಳು ದೂರುಗಳನ್ನು ದಾಖಲಿಸುವ ಪ್ರಕರಣಗಳು ಹೆಚ್ಚುತ್ತಿವೆ ಎಂದು ನ್ಯಾಯಮೂರ್ತಿ ಎ ಬದರುದ್ದೀನ್ ಹೇಳಿದ್ದಾರೆ. ಮಹಿಳೆಯರು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿಲ್ಲ ಎಂಬ ಈ ಊಹೆಯನ್ನು ಆರೋಪಗಳನ್ನು ಪ್ರಕರಣದಿಂದ ಪ್ರಕರಣಕ್ಕೆ ವಿಶ್ಲೇಷಿಸದೆ ಪ್ರತಿಯೊಂದು ಪ್ರಕರಣಕ್ಕೂ ಅನ್ವಯಿಸಬಾರದು. ಲೈಂಗಿಕ … Continue reading ಭಾರತೀಯ ಮಹಿಳೆಯರು ಸುಳ್ಳು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಿಲ್ಲ ಎಂಬ ಕಲ್ಪನೆ ತಪ್ಪು: ಕೇರಳ ಹೈಕೋರ್ಟ್