ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ, ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಮಂಗಳವಾರ (ಜ.28) ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ ಮೇಲ್ಮನವಿ ಹೋಗಿ, ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ … Continue reading ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ