ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ದೆಹಲಿ ಚುನಾವಣೆಯಲ್ಲಿ ತಮ್ಮ ಕಲ್ಕಾಜಿ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದರೆ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡುವುದಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಹೇಳಿದ್ದು, ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರು, ಅವರ ಈ ಹೇಳಿಕೆ ನಾಚಿಕೆಗೇಡಿನದ್ದಾಗಿದ್ದು, ಇದು ಬಿಜೆಪಿಯು ಮಹಿಳಾ ವಿರೋಧಿ ಮನಸ್ಥಿತಿಯನ್ನು ಬೆಳೆಸುತ್ತಿದೆ ಎಂಬುವುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ. ದೆಹಲಿಯ ಮಾಜಿ ಸಂಸದರೂ … Continue reading ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!