ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಈ ನೆಲದಲ್ಲಿ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಪ್ರೊ. ಎ.ಬಿ ರಾಮಚಂದ್ರಪ್ಪ ಹೇಳಿದರು. ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇವತ್ತು ದೇಶ ಅಪಾಯದಲ್ಲಿದೆ. ಯಾವ ಮಟ್ಟದಲ್ಲಿ ಅಪಾಯದಲ್ಲಿದೆ ಎಂಬುವುದು ಎಲ್ಲರಿಗೂ ಗೊತ್ತಿದೆ.ಸಂವಿಧಾನವನ್ನು ಒಪ್ಪಿಕೊಂಡೆ ಅದನ್ನು ನಾಶ ಮಾಡುತ್ತಿದ್ದಾರೆ. ಭಾರತದ ಸಂವಿಧಾನವು ನಾವೆಲ್ಲರೂ ಒಂದೇ ಎಂಬ ಪ್ರಜ್ಞೆಯನ್ನು ಮೂಡಿಸಿದ್ದಕ್ಕಾಗಿ ಅದನ್ನು ಇಲ್ಲವಾಗಿಸುವುದಕ್ಕೆ ಮನುವಾದಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಈ ದೇಶದ ಆಯಕಟ್ಟಿನಲ್ಲಿ … Continue reading ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ
Copy and paste this URL into your WordPress site to embed
Copy and paste this code into your site to embed