ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಅವರ ಸಿನಿಮಾ ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ ಕನ್ನಡ ಚಲನಚಿತ್ರ ಮಂಡಳಿಗೆ ಪತ್ರ

ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಗಳಿಗೆ ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ, ಅವರು ನಟಿಸಿದ ಚಲನಚಿತ್ರಗಳ ಬಿಡುಗಡೆಯನ್ನು ರಾಜ್ಯದಲ್ಲಿ ನಿಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕಮಲ್ ಹಾಸನ್ ಅವರ ಹೊಸ ಚಿತ್ರ ಥಗ್ ಲೈಫ್ ಜೂನ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಮೇ 24 ರಂದು ಚೆನ್ನೈನಲ್ಲಿ ನಡೆದ ಥಗ್ ಲೈಫ್ ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ್ದ ಕಮಲ್ ಹಾಸನ್, “ತಮಿಳು ಕನ್ನಡಕ್ಕೆ … Continue reading ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಅವರ ಸಿನಿಮಾ ನಿಷೇಧಿಸಿ: ಸಚಿವ ಶಿವರಾಜ್ ತಂಗಡಗಿ ಕನ್ನಡ ಚಲನಚಿತ್ರ ಮಂಡಳಿಗೆ ಪತ್ರ