ಮೋದಿಯವರಿಗೆ ಧೈರ್ಯವಿದ್ದರೆ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ: ರಾಹುಲ್ ಗಾಂಧಿ ಸವಾಲ್

ಪ್ರಧಾನಿ ಮೋದಿಯವರಿಗೆ ಧೈರ್ಯವಿದ್ದರೆ ಟ್ರಂಪ್ ಸುಳ್ಳುಗಾರ ಎಂದು ಬಹಿರಂಗವಾಗಿ ಹೇಳಲಿ ಎಂದು ರಾಹುಲ್ ಗಾಂಧಿ ಬುಧವಾರ (ಜುಲೈ 30) ಸವಾಲೆಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಅವರು 29 ಬಾರಿ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದ್ದು ನಾನೇ ಎಂದಿದ್ದಾರೆ. ಟ್ರಂಪ್ ಮಾತು ಸುಳ್ಳಾಗಿದ್ದರೆ ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ಅದು ಸುಳ್ಳು ಎಂದು ಹೇಳಲಿ. ಪ್ರಧಾನಿಯವರಿಗೆ ಧೈರ್ಯವಿದ್ದರೆ ಟ್ರಂಪ್ ಸುಳ್ಳು ಹೇಳುತ್ತಿದ್ದಾರೆ ಎಂದು ಇಲ್ಲಿಯೇ ಹೇಳಲಿ ಎಂದಿದ್ದಾರೆ. “ಅವರಿಗೆ (ಪ್ರಧಾನಿ ಮೋದಿಗೆ) ಇಂದಿರಾ ಗಾಂಧಿ … Continue reading ಮೋದಿಯವರಿಗೆ ಧೈರ್ಯವಿದ್ದರೆ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ: ರಾಹುಲ್ ಗಾಂಧಿ ಸವಾಲ್