ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ, ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂತಹ ಕತೆಗಳನ್ನು ಕಟ್ಟಿ ಬಿಡುತ್ತಾರೆ ಹುಷಾರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ತುಮಕೂರಿನಲ್ಲಿ ಶನಿವಾರ (ಏ.19) ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ … Continue reading ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ