ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು. ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು … Continue reading ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ