ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಮೂರು ದಿನಗಳ ಭೇಟಿಗಾಗಿ ಸೋಮವಾರ ಕೋಲ್ಕತ್ತಾಗೆ ಆಗಮಿಸಿದ್ದ ಅವರು ಈ ವಿಷಯ ತಿಳಿಸಿದರು. “ನಾವು 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ, ನಮ್ಮ ಮೊದಲ ಕೆಲಸ ಅಕ್ರಮ ನುಸುಳುವಿಕೆಯನ್ನು ತಡೆಯುವುದು ಮಾತ್ರವಲ್ಲದೆ ಪ್ರಸ್ತುತ ರಾಜ್ಯದೊಳಗೆ ಉಳಿದುಕೊಂಡಿರುವ ಅಕ್ರಮ ನುಸುಳುಕೋರರನ್ನು ಓಡಿಸುವುದು” … Continue reading ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ