ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ ರೈಲುಗಳ ಸಂಚಾರ ರದ್ದುಗೊಳಿಸಿರುವುದಕ್ಕೆ ಕಾಕ್ರೋಚ್ ಜನತಾ ಪಕ್ಷದ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯುವಜನರ ಪ್ರತಿಭಟನೆಗೆ ಸರ್ಕಾರ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 10ರಂದು ದೆಹಲಿಯ … Continue reading ‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed