ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ನೆಹರೂ ಕುಟುಂಬ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೋಡಿಕೊಂಡು ಬಂದಿದೆ ಎಂದಿರುವ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ, “ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ … Continue reading ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು