ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ಇಂದೋರ್:  ಹಣ, ಹೆಂಡದಂತಹ ಉಡುಗೊರೆಗಳಿಂದ ಆಕರ್ಷಿತರಾಗಿ ಮತ ನೀಡಿದರೆ ಮತದಾರರು ಮುಂದಿನ ಜನ್ಮದಲ್ಲಿ ಪ್ರಾಣಿಗಳಾಗಿ ಜನಿಸುತ್ತೀರಿ ಎಂದು ಬಿಜೆಪಿ ಶಾಸಕಿ ಮತ್ತು ಮಧ್ಯಪ್ರದೇಶದ ಮಾಜಿ ಸಚಿವೆ ಉಷಾ ಠಾಕೂರ್ ಹೇಳಿದ್ದಾರೆ. ತಮ್ಮ ಮಾವ್ ವಿಧಾನಸಭಾ ಕ್ಷೇತ್ರದ ಹಸಲ್ಪುರ್ ಗ್ರಾಮದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾಡಿದ ಹೇಳಿಕೆಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಶಾಸಕಿಯ “ಸಂಪ್ರದಾಯವಾದಿ ಚಿಂತನೆ”ಗಾಗಿ ಟೀಕಿಸಿದೆ. ಪ್ರಜಾಪ್ರಭುತ್ವವನ್ನು ಮಾರಾಟ ಮಾಡುವ ವ್ಯಕ್ತಿಗಳು ಒಂಟೆಗಳು, ಕುರಿಗಳು, ಮೇಕೆಗಳು, ನಾಯಿಗಳು ಮತ್ತು … Continue reading ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್