Homeಅಂತರಾಷ್ಟ್ರೀಯವಸತಿಗೆ ಹಣಕಾಸು ಒದಗಿಸಲು 1,862 ರೂ. ಕೋಟಿ ಹೂಡಿಕೆ ಮಾಡುತ್ತಿರುವ ಐಎಫ್‌ಸಿ

ವಸತಿಗೆ ಹಣಕಾಸು ಒದಗಿಸಲು 1,862 ರೂ. ಕೋಟಿ ಹೂಡಿಕೆ ಮಾಡುತ್ತಿರುವ ಐಎಫ್‌ಸಿ

- Advertisement -
- Advertisement -

ವಿಶ್ವ ಬ್ಯಾಂಕಿನ ಇಂಟರ್ನ್ಯಾಷನಲ್ ಫೈನಾನ್ಸ್ ಕಾರ್ಪೊರೇಷನ್ (ಐಎಫ್‌ಸಿ)ಯು ‘ವಸತಿ ಅಭಿವೃದ್ಧಿ ಹಣಕಾಸು ನಿಗಮ’ದಲ್ಲಿ (ಎಚ್‌ಡಿಎಫ್‌ಸಿ) 186 ಕೋಟಿ ರೂಪಾಯಿ ಸಾಲ ಹೂಡಿಕೆ ಮಾಡುತ್ತಿದೆ ಎಂದು ವರದಿಯಾಗಿದೆ. ಎಚ್‌ಡಿಎಫ್‌ಸಿ ಭಾರತೀಯ ಹಣಕಾಸು ಸೇವೆಗಳ ಕಂಪನಿಯಾಗಿದೆ.

ಎಚ್‌ಡಿಎಫ್‌ಸಿ ಭಾರತದ ಪ್ರಮುಖ ವಸತಿ ಹಣಕಾಸು ಪೂರೈಕೆದಾರ ಸಂಸ್ಥೆಯಾಗಿದ್ದು, ಇದು ಬ್ಯಾಂಕಿಂಗ್, ಜೀವ ಮತ್ತು ಸಾಮಾನ್ಯ ವಿಮೆ, ಆಸ್ತಿ ನಿರ್ವಹಣೆ, ಸಾಹಸೋದ್ಯಮ ಬಂಡವಾಳ, ಶಿಕ್ಷಣ, ಠೇವಣಿ ಮತ್ತು ಶಿಕ್ಷಣ ಸಾಲಗಳ ರಂಗದಲ್ಲೂ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

“ಉದ್ದೇಶಿತ ಹೂಡಿಕೆಯು ಎಚ್‌ಡಿಎಫ್‌ಸಿ ಲಿಮಿಟೆಡ್‌ನಲ್ಲಿ 186 ಕೋಟಿ ರೂ. (250 ಮಿಲಿಯನ್ ಡಾಲರ್‌) ವರೆಗಿನ ದೊಡ್ಡ ಸಾಲ ಹೂಡಿಕೆಯನ್ನು ಒಳಗೊಂಡಿದೆ. ಸಾಲದ ಆದಾಯವನ್ನು ಚಿಲ್ಲರೆ ಖರೀದಿದಾರರಿಗೆ ಕೈಗೆಟುಕುವ ದರದಲ್ಲಿ ವಸತಿಗಾಗಿ ಹಣಕಾಸು ಒದಗಿಸಲು ಬಳಸಲಾಗುತ್ತದೆ. ಪರಸ್ಪರ ಒಪ್ಪಿತ ಐಎಫ್‌ಸಿ ನಿಧಿಯೊಂದಿಗೆ ಕೈಗೆಟುಕುವ ಪರಿಸರ ಸ್ನೇಹಿ ವಸತಿಗಾಗಿ ಮೀಸಲಿಡಲಾಗುವುದು” ಎಂದು ಐಎಫ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ನಿರ್ದಿಷ್ಟವಾಗಿ ಹೇಳುವುದಾದರೆ, ವಾಣಿಜ್ಯಿಕವಾಗಿ ಕಾರ್ಯಸಾಧ್ಯವಾದ ಕೈಗೆಟುಕುವ ಪರಿಸರ ಸ್ನೇಹಿ ವಸತಿಯನ್ನು ನಿರ್ಮಿಸುವ ಹಲವು ಅಂಶಗಳ ಬಗ್ಗೆ ಎಚ್‌ಡಿಎಫ್‌ಸಿಗೆ ತಾನು ಸಲಹೆ ನೀಡುವುದಾಗಿ ಐಎಫ್‌ಸಿ ಹೇಳಿದೆ.

ಭಾರತ ಸರ್ಕಾರದ “2022 ರೊಳಗೆ ಎಲ್ಲರಿಗೂ ವಸತಿ”ಯ ಉಪಕ್ರಮಕ್ಕೆ ಅನುಗುಣವಾಗಿ, ಕೆಳ ಮತ್ತು ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ವಸತಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ” ಎಂದು ಐಎಫ್‌ಸಿ ಹೇಳಿದೆ.


 

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...