ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್ ಭಾರತದಲ್ಲಿ ಆನ್‌ಲೈನ್ ಸ್ವಾತಂತ್ರ್ಯ, ಡಿಜಿಟಲ್ ಹಕ್ಕುಗಳು, ಗೌಪ್ಯತೆ ಮತ್ತು ತಾಂತ್ರಿಕ ನಾವೀನ್ಯತೆಗಳನ್ನು ರಕ್ಷಿಸಲು ಕೆಲಸ ಮಾಡುವ ಒಂದು ಪ್ರಮುಖ ಲಾಭರಹಿತ ಸಂಸ್ಥೆಯಾಗಿದೆ. ದೆಹಲಿ ಪೊಲೀಸರು ಮಾಡಿರುವ ಮನವಿಯನ್ನು ಹಿಂಪಡೆಯದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಐಎಫ್‌ಎಫ್ ಎಚ್ಚರಿಸಿದೆ. ಐಎಫ್‌ಎಫ್ ಪ್ರಕಾರ, ದೆಹಲಿ ಪೊಲೀಸರು ಎಕ್ಸ್‌ಗೆ ನೀಡಿದ ಎರಡು … Continue reading RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್
Copy and paste this URL into your WordPress site to embed
Copy and paste this code into your site to embed