ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಯಾದವ್-III ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಆರೋಪಿಗಳು ದೋಣಿಯಲ್ಲಿ ಉಪವಾಸ ಮುರಿಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದ ಆರಂಭವಾಯಿತು. ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪಗಳು … Continue reading ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ