IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದ ಕಿರಣ್ ರಾವ್ ನಿರ್ದೇಶನದ ಚಲನಚಿತ್ರ ‘ಲಾಪತಾ ಲೇಡೀಸ್’ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (ಐಐಎಫ್‌ಎ-ಐಫಾ) 2025ರಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಭಾನುವಾರ (ಮಾ.9) ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಿರ್ದೇಶನ’ ಸೇರಿದಂತೆ 10 ಪ್ರಶಸ್ತಿಗಳನ್ನು ಲಾಪತಾ ಲೇಡಿಸ್ ತಂಡ ಗೆದ್ದುಕೊಂಡಿದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ಲಾಪತಾ ಲೇಡಿಸ್ ಐಫಾದ ಎಲ್ಲಾ ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ‘ಕಿರಣ್ ರಾವ್ … Continue reading IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ