ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಮ್ಮ ಭಾಷಣದಲ್ಲಿ ಕಾಮಕೋಟಿ … Continue reading ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ