ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ) ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಐಐಟಿ-ದೆಹಲಿ ಮತ್ತು ಐಐಟಿ-ಬಾಂಬೆ ನಿರ್ದೇಶಕರಿಗೆ ನೋಟಿಸ್ ನೀಡಿದೆ. ಶಿಕ್ಷಣ ಹೋರಾಟಗಾರ ಮತ್ತು ಐಐಟಿ ಬಾಂಬೆಯ ಹಳೆ ವಿದ್ಯಾರ್ಥಿ ಧೀರಜ್ ಸಿಂಗ್ ಅವರು ನವೆಂಬರ್ 2023ರಲ್ಲಿ ನೀಡಿದ್ದ ದೂರಿನಲ್ಲಿ, ಕ್ಯಾಂಪಸ್‌ ನೇಮಕಾತಿ ವೇಳೆ ಪರಿಶಿಷ್ಟ ಜಾತಿ (ಎಸ್‌ಸಿ) ವಿದ್ಯಾರ್ಥಿಗಳ ವಿರುದ್ಧ ವ್ಯವಸ್ಥಿತ ಪಕ್ಷಪಾತ ಮಾಡಲಾಗುತ್ತಿದೆ … Continue reading ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್