Homeಚಳವಳಿಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಇಂದು ಜಾಗತಿಕ 'ಮಾನವ ಹಕ್ಕುಗಳ ದಿನದ ಪ್ರಯುಕ್ತ ಬಂಧನಕ್ಕೊಳಗಾಗಿರುವ ಸಾಮಾಜಿಕ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ' ಒತ್ತಾಯಿಸಿ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು ಜಾಗತಿಕ ‘ಮಾನವ ಹಕ್ಕುಗಳ ದಿನದ ಪ್ರಯುಕ್ತ ಬಂಧನಕ್ಕೊಳಗಾಗಿರುವ ಸಾಮಾಜಿಕ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ’ ಒತ್ತಾಯಿಸಿ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ದೆಹಲಿಯಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರತಿಭಟನೆ ಮಾಡುತ್ತಿರುವ ರೈತರು ಇಂದು, ದೇಶದಾದ್ಯಂತ ವಿವಿಧ ಕಾರಣಗಳಿಗೆ ಸುಳ್ಳು ಆರೋಪಗಳ ಮೇಲೆ ಬಂಧನವಾಗಿರುವ ವರವರ ರಾವ್, ಸ್ಟ್ಯಾನ್‌ ಸ್ವಾಮಿ, ಉಮರ್ ಖಾಲಿದ್, ಸುಧಾ ಭಾರಧ್ವಾಜ್ ಸೇರಿದಂತೆ ನೂರಾರು ಸಾಮಾಜಿಕ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ಭೀಮಾ ಕೋರೆಗಾಂವ್ ಪ್ರಕರಣ, ದೆಹಲಿ ಗಲಭೆ ಪ್ರಕರಣ, ಸಿಎಎ ಹೋರಾಟ ಸೇರಿದಂತೆ ಹತ್ತಾರು ಹೋರಾಟಗಳಲ್ಲಿ ಭಾಗಿಯಾಗಿದ್ದವರನ್ನು ಮತ್ತು ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟು ಹಿಂಸಿಸಲಾಗುತ್ತಿದೆ. ವಾಸ್ತವದಲ್ಲಿ ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಹಾಗಾಗಿಯೇ ರೈತರು ತಮ್ಮ ಬೇಡಿಕೆಯ ವಿಷಯಗಳಲ್ಲಿ ಈ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ದನಿಯೆತ್ತಿದ್ದಾರೆ.


ಇದನ್ನೂ ಓದಿ: ಜನಪರ ಹೋರಾಟಗಾರರ ಅಕ್ರಮ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...