ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ 2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ … Continue reading ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್