ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ಹರಿಯಾಣ ಮತ್ತು ಗುಜರಾತ್‌ನಿಂದ ಅತಿ ಹೆಚ್ಚು ಜನರು ಸೇರಿದಂತೆ 205 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಪಂಜಾಬ್‌ನ ಅಮೃತಸರ ತಲುಪಿತು. ಒಟ್ಟು 30 ಗಡೀಪಾರು ಮಾಡಿದವರು ಪಂಜಾಬ್ ನಿವಾಸಿಗಳಾಗಿದ್ದರು. ಬಿಗಿ ಭದ್ರತೆಯ ನಡುವೆ ಅಮೆರಿಕದ ಮಿಲಿಟರಿ ಸಿ -17 ವಿಮಾನ ಶ್ರೀ ಗುರು ರಾಮ್ ದಾಸ್ ಜೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಉತ್ತರ ಪ್ರದೇಶ ಮತ್ತು ಚಂಡೀಗಢದಿಂದ ತಲಾ ಇಬ್ಬರು ಮತ್ತು ಮಹಾರಾಷ್ಟ್ರದಿಂದ ಮೂವರು ಬಂದಿಳಿದವರಾಗಿದ್ದರು. ಗಡೀಪಾರು ಮಾಡಿದವರಲ್ಲಿ 25 … Continue reading ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು