ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕಣದ ವಿಚಾರಣೆಯು ವಿಳಂಬವಾಗುತ್ತಿದ್ದು, ಜೊತೆಗೆ ಆರೋಪಿ ದೀರ್ಘ ಕಾಲದಿಂದ ಸೆರೆವಾಸದಲ್ಲಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ. ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿರುವ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ 2022ರ ಮೇ 30ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ … Continue reading ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು