ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ (ಡಿ. 8) ಹೈಕೋರ್ಟ್‌ಗೆ ತಿಳಿಸಿದೆ. ಕಸಾಪ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ಕೋರಿ ಕಸಾಪ … Continue reading ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
Copy and paste this URL into your WordPress site to embed
Copy and paste this code into your site to embed