ಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯಿಂದ ಪಾಕಿಸ್ತಾನಕ್ಕೆ ನೀಡಲಾಗುವ ಯಾವುದೇ ಹಣಕಾಸಿನ ನೆರವು “ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ” ಮತ್ತು ಅದನ್ನು ಮರುಪರಿಶೀಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಐಎಂಎಫ್‌ ಮೇ 9 ರಂದು ಪಾಕಿಸ್ತಾನಕ್ಕೆ ತನ್ನ ಬೇಲ್‌ಔಟ್ ಪ್ಯಾಕೇಜ್‌ನ ಭಾಗವಾಗಿ ಅನುಮೋದಿಸಿದ ಹೊಸ $1 ಬಿಲಿಯನ್ ಹಣಕಾಸು ನೆರವು ಕಾರ್ಯಕ್ರಮದ ಬಗ್ಗೆ ಉಲ್ಲೇಖಿ ಅವರು ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಐಎಂಎಫ್ ಸಾಲ ಐಎಂಎಫ್‌ನ ನಿಧಿಯ ಬಹುಪಾಲು ಭಾಗವನ್ನು ಪಾಕಿಸ್ತಾನ ದುರುಪಯೋಗಪಡಿಸಿಕೊಳ್ಳುತ್ತದೆ ಎಂದು … Continue reading ಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್