ಬೆಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ; ಸ್ಕೂಟರ್ ಮೇಲೆ ಕುಳಿತಿದ್ದ ಜೋಡಿಗೆ ಹಲ್ಲೆ
ಅನ್ಯಧರ್ಮೀಯ ಜೋಡಿಗಳನ್ನು ಬೆದರಿಸಿ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪಾರ್ಕ್ನ ಹೊರಗೆ ಬೈಕ್ ಮೇಲೆ ಕುಳಿತಿದ್ದ ಜೋಡಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ಘಟನೆ, ಜೋಡಿ ಉದ್ಯಾನವನದ ಹೊರಗೆ ಸ್ಕೂಟರ್‌ನಲ್ಲಿ ಪರಸ್ಪರ ಎದುರಾಗಿ ಕುಳಿತಿದ್ದಾಗ ನಡೆದಿದೆ. ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮತ್ತು ಬುರ್ಖಾ ಧರಿಸಿದ್ದ ಯುವತಿಯು ಕೆಲವು ಯುವಕರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅವರಲ್ಲಿ ಒರ್ವ ಯುವತಿಯ … Continue reading ಬೆಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ; ಸ್ಕೂಟರ್ ಮೇಲೆ ಕುಳಿತಿದ್ದ ಜೋಡಿಗೆ ಹಲ್ಲೆ
Copy and paste this URL into your WordPress site to embed
Copy and paste this code into your site to embed