ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಬಿಹಾರದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದನ್ನು ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಹಾರದಲ್ಲಿ ನಕಲಿ ಮತದಾರರ ಮೂಲಕ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು ಚುನಾವಣೆ ಗೆಲ್ಲುತ್ತಿತ್ತು. ಎಸ್‌ಐಆರ್‌ನಲ್ಲಿ ನಕಲಿ ಮತದಾರರು ತೆಗೆದು ಹಾಕಿದ ಬಳಿಕ ಈಗ ಪರಿಣಾಮ ಗೊತ್ತಾಗುತ್ತಿದ್ದೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್‌, ಸಿಪಿಐ (ಎಂ) ಪಕ್ಷಗಳು ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿವೆ” … Continue reading ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ