ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ, ಯುದ್ಧದ ಪರಿಣಾಮ ಭಾರತೀಯರ ಅಡುಗೆ ಮನೆಗೆ ಬಂದು ತಲುಪಿದೆ. ಪಶ್ಚಿಮ ಏಷ್ಯಾ ಸಂಘರ್ಷ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಮುಖ್ಯವಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯತ್ಯವಾಗಿದೆ. ಇದರಿಂದ ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಮುಂಬೈ … Continue reading ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ