ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

“ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. “ಸರ್ಕಾರವು ಮಸೂದೆಗಳನ್ನು ಬಳಸಿಕೊಂಡು ಡಿಲಿಮಿಟೇಷನ್ ಹಿಂಬಾಗಿಲಿನ ಮೂಲಕ ತಳ್ಳುತ್ತಿದೆ. ಕೇಂದ್ರ ಸರ್ಕಾರ ಜಾತಿ ಜನಗಣತಿಯನ್ನು ಬೆಂಬಲಿಸುತ್ತಿಲ್ಲ. ಈ ಕ್ರಮವು ಮಹಿಳಾ ಕೋಟಾದ ಹೆಸರಿನಲ್ಲಿ ಡಿಲಿಮೇಟಷನ್‌ ಮಾಡುವುದಕ್ಕೆ ಸಮನಾಗಿರುತ್ತದೆ, ಮಹಿಳಾ ಮೀಸಲಾತಿ ನಿಜವಾದ ಅನುಷ್ಠಾನಕ್ಕೆ ಅಡೆತಡೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನ … Continue reading ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್