“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು. ಈ … Continue reading “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ